ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎ.ಐ.ಸಿ.ಸಿ ಹ್ಯೂಮನ್ ರೈಟ್ಸ್ ತಾಳಿಕೋಟೆ ತಾಲೂಕು ಉಪಾಧ್ಯಕ್ಷರಾಗಿ ಉಸ್ಮಾನ ಬಾಗವಾನ ಆಯ್ಕೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರು ಗ್ರಾಮದ ಉಸ್ಮಾನ್ ಬಾಗವಾನ್ ಅವರನ್ನು ಎ.ಐ.ಸಿ.ಸಿ ಹ್ಯೂಮನ್ ರೈಟ್ಸ ವಿಭಾಗದ ತಾಳಿಕೋಟೆ ತಾಲೂಕು ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಚಂದ್ರಕಾಂತ್ ಹಾಗೂ ವಿಜಯಪುರ ಜಿಲ್ಲೆಯ ಮತ್ತು ನಾಲ್ಕು ಜಿಲ್ಲೆಯ ಉಸ್ತುವಾರಿಯಾದ ಶಬ್ಬೀರ್ ಡಲಾಯತ್ ಹಾಗೂ ಮುದ್ದೇಬಿಹಾಳ ತಾಲೂಕಿನ ಅಧ್ಯಕ್ಷರು ಹುಸೇನ್ ಮುಲ್ಲಾ ಅವರು ಆದೇಶ ಪತ್ರವನ್ನು ನೀಡಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಈ ಕೂಡಲೇ ತಮಗೆ ನೀಡಿದ ಜವಾಬ್ದಾರಿಯನ್ನು ತೆಗೆದುಕೊಂಡು ಪಕ್ಷ ಸಂಘಟನೆಯ ಮತ್ತು ಸಮಾಜದಲ್ಲಿನ ನೊಂದ ಬಡ ಜನರ ಪರವಾಗಿ ಕೆಲಸ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ಹಾಗೂ ನಾಲ್ಕು ಜಿಲ್ಲೆಯ ಉಸ್ತುವಾರಿಯಾದ ಶಬ್ಬೀರ ಡಲಾಯತ ತಿಳಿಸಿದರು.ನನ್ನ ಮೇಲೆ ನಂಬಿಕೆ ಇಟ್ಟು ಉಪಾಧ್ಯಕ್ಷರಾಗಿ ಮಾಡಿದ ರಾಜ್ಯಾಧ್ಯಕ್ಷ,ಜಿಲ್ಲಾಧ್ಯಕ್ಷ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸದಸ್ಯರಿಗೆ ಈ ಮೂಲಕ ಉಸ್ಮಾನ ಬಾಗವಾನ ಅವರು
ಧನ್ಯವಾದಗಳನ್ನು ತಿಳಿಸಿದ್ದಾರೆ.

ವರದಿ ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ