ಗದಗ ಜಿಲ್ಲಾ ನರಗುಂದ ತಾಲೂಕಿನ ರಡ್ಡೇರನಾಗನೂರ ಗ್ರಾಮದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು,ಗ್ರಾಮದ ಮತದಾರರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.
ವರದಿ:ನಾಗರಾಜ ಪ್ರಚಂಡಿ