ತುಮಕೂರು:ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಏಪ್ರಿಲ್ 21ರ ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳವಾಗಿ ಮಹಾವೀರರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ.
ವರದಿಗಾರರು:ಕೊಟ್ಟ ಕರಿಯಣ್ಣ