ಕಲಬುರಗಿ-ಅಖಿಲ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ವಿದ್ಯಾರ್ಥಿ ಯುವ ಮೋರ್ಚಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತಾ ಇದ್ದೇನೆ ಕಾನೂನು ಅಪರಾಧಿಗೆ ಗಲ್ಲು ಶಿಕ್ಷೆಯಾಗಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಸಂಚಾಲಕ ಗುಂಡು.ಸಿ.ಮಠಪತಿ ಖಂಡಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.