ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈಲಿನಲ್ಲಿ ಪ್ರಚಾರ ನಡೆಸಿದ ಬಿ.ವೈ ರಾಘವೇಂದ್ರ

ಭದ್ರಾವತಿ:ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ತರುವ ಗುರಿ ಹೊಂದಿದ್ದೇನೆ.ಇದು ಕೇವಲ ಟ್ರೈಲರ್ ಮಾತ್ರ ಇನ್ನೂ ಪಿಕ್ಚರ್ ಬಾಕಿ ಇದೆ. ಅದನ್ನು ನಿಮ್ಮೆಲ್ಲರ ಆಶೀರ್ವಾದದಿಂದ ಪೂರೈಸುತ್ತೇನೆ ಅಂತಾ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ತಿಳಿಸಿದರು.
ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ರವರು ಭಾನುವಾರ ಇಂಟರ್‌ ಸಿಟಿ ರೈಲಿನಲ್ಲಿ ಪ್ರಚಾರ ನಡೆಸಿದ್ದಾರೆ. ಬೆಳಿಗ್ಗೆ ತಾಳಗುಪ್ಪ-ಬೆಂಗಳೂರು ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರನ್ನು ಭೇಟಿ ಮಾಡಿದ ಅವರು ತಮ್ಮ ಸಾಧನೆಯ ವಿವರ ನೀಡಿ ಮತಯಾಚನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಪ್ರಶಾಂತ್ ಕುಕ್ಕೆ, ಭದ್ರಾವತಿ ಬಿಜೆಪಿ ಮಂಡಲ ಆಧ್ಯಕ್ಷ ಜಿ.ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ರಾಹುಲ್ ಬಿದರೆ, ಜಿ.ಆನಂದ್ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ