ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ನಂಜಾವದೂತ ಸ್ವಾಮೀಜಿ ಅವರ 45ನೇ ವರ್ದಂತಿ ಮಹೋತ್ಸವ ಆಚರಣೆ

ತುಮಕೂರು ಜಿಲ್ಲೆಯ ಶಿರಾ ತಾಲೂಕು ಪಟ್ಟನಾಯಕನಹಳ್ಳಿ ಮಾಜಿ ಶಾಸಕ ಡಾ.ಸಿ ಎಂ ರಾಜೇಶ್ ಗೌಡ ಅವರು ಇಂದು ಸ್ಪಟಿಕಪುರಿ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ನಂಜಾವಧೂತ ಮಹಾಸ್ವಾಮೀಜಿಯವರ.45ನೇ ವರ್ಧಂತಿ ಮಹೋತ್ಸವ ಹಾಗೂ ನೀರಾವರಿ ಹೊಕ್ಕೋತಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದರು.ಈ ಸಂದರ್ಭದಲ್ಲಿ ಅನೇಕ ಜನಪ್ರತಿನಿಧಿಗಳು ಬಿಜೆಪಿ ಮುಖಂಡರು ಸ್ಥಳೀಯ ನಾಯಕರು ಕಾರ್ಯಕರ್ತರು ಸಾವಿರಾರು ಸಂಖ್ಯೆಯ ಭಕ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ