ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿದ್ಯಾರ್ಥಿನಿ ನೇಹಾ ಹತ್ಯೆ ಬಳಿಕ ಮತ್ತೋರ್ವ ಹಿಂದು ಯುವಕ‌ನ ಕೊಲೆ..!

ಅನ್ಯಕೋಮಿನ ಯುವಕನಿಂದ ದಲಿತ ಹಿಂದು ಯುವಕನ‌ ಹತ್ಯೆ..!

ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ನಡೆದ ಘಟನ ರಾಕೇಶ್ (22) ಕೊಲೆಯಾದ ಯುವಕ ಫಯಾಜ್ ಹಾಗೂ ಸಹಚರರಿಂದ ಕೊಲೆ ಮಾಡಿರುವ ಆರೋಪ,

ಹಿಂದು ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನ ತಡರಾತ್ರಿ ಕೊಲೆಯಾದ್ರೂ ಕೇಸ್ ದಾಖಲಿಸಿಕೊಳ್ಳದ ಪೊಲೀಸರು

ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಹಿಂದು ಯುವಕನ ಕುಟುಂಬಕ್ಕೆ ಬೆಂಗಾವಲಾಗಿ ನಿಂತ ಬಿಜೆಪಿ,ಹಿಂದು ಕಾರ್ಯಕರ್ತರು

ಬಿಜೆಪಿ ಕಾರ್ಯಕರ್ತರು ಎಚ್ಚೆತ್ತುಕೊಳ್ತಿದ್ದಂತೆ ಪೊಲೀಸರು ಅಲರ್ಟ್..! ಕೊಲೆ ನಡೆದ 18 ಗಂಟೆಗಳ ಬಳಿಕ ಕೊಲೆಯಾದ ಯುವಕ ಮೃತ ದೇಹ ಮರಣೋತ್ತರ ಪರೀಕ್ಷೆಗೆ ರವಾನೆ

ಖುದ್ದು ಎಸ್ಪಿ ಸಂಗೀತಾ ಸ್ಥಳದಲ್ಲೇ ನಿಂತು ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ
ಫಯಾಜ್ ಎಂಬ ಮುಸ್ಲಿಂ ಯುವಕನ ಮನೆಯಲ್ಲಿ ರೊಟ್ಟಿ ತಯಾರಿಸಿ ಮಾರಾಟ ಮಾಡ್ತಿದ್ದರು.

ನಿನ್ನೆ ರಾತ್ರಿ 10 ಗಂಟೆಗೆ ರೊಟ್ಟಿ ಖರೀದಿಸಲು ಫಯಾಜ್ ನ ಮನೆ ಬಾಗಿಲು ತಟ್ಟಿದ್ದ ಹಿಂದೂ ಯುವಕ ರಾಕೇಶ್ ರೊಟ್ಟಿ ನೀಡದ ಹಿನ್ನೆಲೆ ವಾಪಸ್ ಬಂದು ಮನೆಯಲ್ಲಿ ಮಲಗಿದ್ದ ರಾಕೇಶ್

ಇದೇ ಕಾರಣಕ್ಕೆ ಮನೆಯಲ್ಲಿ ಮಲಗಿದ್ದ ರಾಕೇಶ್ ನನ್ನ ಎಳೆದು ತಂದು ಕೊಲೆ ಮಾಡಿರೋ ಫಯಾಜ್ ಆ್ಯಂಡ್ ಗ್ಯಾಂಗ್.

ವರದಿ ರಾಜಶೇಖರ ಮಾಲಿ ಪಾಟೀಲ್ ಯಾದಗಿರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ