ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ

ತುಮಕೂರು:ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಕೋಳಿ ಸಾಕಾಣಿಕ ತರಬೇತಿ ಆಸಕ್ತಿ ಇರುವ ಯಾರಾದರೂ 25 ಜನ ರೈತರಿಗೆ ಮಾತ್ರ ಉಚಿತ ಕೋಳಿ ಸಾಕಾಣಿಕಾ ತರಬೇತಿಯನ್ನು ನೀಡಲಾಗುವುದು ಎಂದು ಮುಖ್ಯ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ ಕೋಳಿ ಸಾಕಾಣಿಕ ತರಬೇತಿಯನ್ನು ಏಪ್ರಿಲ್ 22 ಮತ್ತು ಏಪ್ರಿಲ್ 23 ರಂದು ಹಮ್ಮಿಕೊಳ್ಳಲಾಗಿದ್ದು ಆಸಕ್ತರು ನಿಗದಿಪಡಿಸಿರುವ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816 2251214 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ