ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: April 25, 2024

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರಾಗಿ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ನೇಮಕ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮತ ಕ್ಷೇತ್ರದ ರಬಕವಿ ಬನಹಟ್ಟಿ ಮಹಾಲಿಂಗಪುರ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕ ಬ್ಲಾಕ್ ಅಧ್ಯಕ್ಷರಾಗಿ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ನೇಮಕವಾಗಿದ್ದಾರೆ.ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪಕ್ಷದ

Read More »

ಕಾಲೇಜು ಮೈದಾನದಲ್ಲಿ 2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ 2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ನಡೆಸಿ ಹಾಗೂ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧಾರ ಮಾಡುವ (ವಿದ್ಯುನ್ಮಾನ ಮತ ಯಂತ್ರ) ಮತ ಪೆಟ್ಟಿಗೆಗಳನ್ನು ಹಂಚಲಾಯಿತು.ಇದರಲ್ಲಿ

Read More »

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿಶ್ರೀ ಮಲ್ಲಿಕಾರ್ಜುನ ಚರಂತಿಮಠ್,ಶ್ರೀ ಸಂತೋಷ ಹೊಕ್ರಾಣಿ ಮತ್ತು ಅನೇಕ ಮುಖಂಡರು ಮತ್ತು ಅವರ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.ಈ ವೇಳೆ ಸಚಿವರಾದ ಶ್ರೀ ಶಿವಾನಂದ ಪಾಟೀಲ್, ಶಾಸಕರಾದ

Read More »

ದೇವರಗೋನಾಳ ಗ್ರಾಮದಲ್ಲಿ ಡಿ ಪಿ ಎಲ್ ಲೀಗ್ ನ ಫೈನಲ್ ಪಂದ್ಯಾವಳಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಗ್ರಾಮದಲ್ಲಿ ಇಂದು ಡಿ ಪಿ ಎಲ್ ಲೀಗ್ ನ ಫೈನಲ್ ಪಂದ್ಯಾವಳಿಯನ್ನು ದೇವರಗೋನಾಲದ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಬೇಟೆಗಾರ ಹಾಗೂ ಊರಿನ ಮುಖಂಡರು ಟಾಸ್ ಮಾಡುವುದರ ಮೂಲಕ

Read More »

ಆನೆ ನಡೆದದ್ದೇ ದಾರಿ ಎಂಬಂತೆ ವರ್ತಿಸುತ್ತಿರುವುದು ಆಘಾತಕರ:ಕೊಡಕ್ಕಲ್ ಶಿವಪ್ರಸಾದ್

ಭಾರತ ಚುನಾವಣಾ ಆಯೋಗವು ಇತ್ತೀಚೆಗೆ ಸುತ್ತೋಲೆಯಲ್ಲಿ ವಿಕಲಚೇತನ ವಿಷಯವನ್ನು ಯಾರಿಗೂ ಹೋಲಿಕೆ ಮಾಡಿ ಉದಾಹರಿಸಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದರೂ ಶಿವಮೊಗ್ಗದ ಲೋಕಸಭೆ ಸ್ವತಂತ್ರ ಅಭ್ಯರ್ಥಿ ಶ್ರೀ ಕೆ ಎಸ್ ಈಶ್ವರಪ್ಪ ಅವರು ತೀರ್ಥಹಳ್ಳಿ

Read More »

ವಿಶ್ವ ಪುಸ್ತಕ ಹಾಗೂ ವಿಲಿಯಂ ಶೇಕ್ಸ್‌ಪಿಯರ್ ದಿನಾಚರಣೆಯ ಉದ್ಘಾಟನೆ

ಗೌರಿಬಿದನೂರು ನ್ಯಾಷನಲ್ ಕಾಲೇಜಿನಲ್ಲಿ ಏರ್ಪಡಿಸಲಾದ ವಿಶ್ವ ಪುಸ್ತಕ ಹಾಗೂ ವಿಲಿಯಂ ಶೇಕ್ಸ್‌ಪಿಯರ್ ದಿನಾಚರಣೆಯ ಸಭೆಯಲ್ಲಿಆಧುನಿಕ ಬದುಕಿನ ಒತ್ತಡದ ಜೀವನದಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ಪ್ರಾಂಶುಪಾಲೆ ಡಾ.ಗಾಯತ್ರಿ ಅಭಿಪ್ರಾಯಪಟ್ಟರು.ನಗರದ ಎಇಎಸ್ ನ್ಯಾಷನಲ್ ಕಾಲೇಜಿನಲ್ಲಿ

Read More »

ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ,ಕರವೇ ಗಜಸೇನೆ ಸಂಘಟನೆಯಿಂದ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವಳ ಹತ್ಯೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ತಾಲೂಕ ಘಟಕ ವತಿಯಿಂದ

Read More »

ಭಕ್ತರ ಜಯಘೋಷದ ನಡುವೆ ಕೋಟಿ ಬಸವೇಶ್ವರ ಜಾತ್ರಾ ಮಹೋತ್ಸವ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ಕೋಟಿ ಬಸವೇಶ್ವರ ಜಾತ್ರಾ ಮಹೋತ್ಸವ ಬಹಳ ವಿಜೃಂಭಣಿಯಿಂದ ಜರುಗಿತು ನೂರಾರು ಭಕ್ತರ ಜಯಘೋಷದೊಂದಿಗೆ ಈ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.ಮುಂಜಾನೆಯಿಂದಲೇ ಗ್ರಾಮದ ಸಾರ್ವಜನಿಕರು ಹಾಗೂ

Read More »

ಕೇಸೂರು ಗ್ರಾಮದಲ್ಲಿ ಬಣಜಿಗ ಸಮಾಜದಿಂದ ಅಕ್ಕಮಹಾದೇವಿಯ ಜಯಂತಿ ಕಾರ್ಯಕ್ರಮ ಆಚರಣೆ

ಕುಷ್ಟಗಿ:ಶಿವಶರಣೆ ಅಕ್ಕಮಹಾದೇವಿ ಮಹಿಳೆಯರಿಗೆ ಮಾತ್ರವಲ್ಲದೆ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಎಂದು ಬಣಜಿಗ ಸಮಾಜದ ಅಧ್ಯಕ್ಷ ಸಣ್ಣ ಈರಪ್ಪ ಅಂಗಡಿ ಅವರು ಹೇಳಿದರು.ತಾಲೂಕಿನ ಕೇಸೂರು ಗ್ರಾಮದ ಶ್ರೀವಿಜಯ ಮಹಾಂತೇಶ್ವರ ಮಠದ ಆವರಣದಲ್ಲಿ ಬಣಜಿಗ ಸಮಾಜದಿಂದ ನಡೆದ

Read More »

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಶೋರಾಪುರ ಉಪ ಚುನಾವಣೆ ಹಿನ್ನೆಲೆ ಅಧಿಕಾರಿಗಳು ಜವಾಬ್ದಾರಿಯಿಂದ-ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿರಿ:ರಾಯಚೂರ ಲೋಕಸಭಾಕ್ಷೇತ್ರದ ಸಾಮಾನ್ಯ ವೀಕ್ಷಕ ಅಜಯ ಪ್ರಕಾಶ

ಯಾದಗಿರಿ:ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಶೋರಾಪುರ ವಿಧಾನಸಭಾ ಉಪ ಚುನಾವಣೆಗೆ ನಿಯೋಜಿಸಿದ ವಿವಿಧ ತಂಡಗಳ ಅಧಿಕಾರಿಗಳು ಜವಾಬ್ದಾರಿಯಿಂದ-ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವ ಜೊತೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಯಚೂರು

Read More »