ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮೈಸೂರಿನ 45ನೇ ವಾರ್ಡ್ನಲ್ಲಿ ಶೇಕಡಾ 70% ರಷ್ಟು ಮತದಾನ

ಮೈಸೂರು ಮಹಾರಾಜ ಯದುವೀರ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದು ಹಾಗೂ ಕೊಡಗು ಲೋಕಸಭಾ ಚುನಾವಣೆಯ ಮೈಸೂರಿನಲ್ಲಿ ಶೇಕಡಾ 70% ರಷ್ಟು 45ನೇ ವಾರ್ಡ್ನಲ್ಲಿ ಮತದಾನ ಆಗಿದೆ.ಈ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರು ಆದಂತಹ ಗೋಪಾಲ,ಸತೀಶ್,ಉಮಾಕಾಂತ್,ಶ್ರೀಧರ್ ಮತ್ತು ಕಾರ್ಪೊರೇಟರ್ ಚಂಪಕ ಅವರು,ಮಾಜಿ ಮೇಯರ್ ಮಾಯಾ,ಟಿ.ಎಸ್.ಶ್ರೀ ವಾತ್ಸಣ ಮತ್ತು ಎಸ್.ಎ.ರಾಮದಾಸ್ ಅವರು ಹಾಜರಿದ್ದರು.

ವರದಿ-ಜೆ.ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ