ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಜಾಗೃತಿ ಜಾಥಾ ಅಭಿಯಾನ

ಯಾದಗಿರಿ:ಹಿರೇವಡಗೇರಾದ ಬನಸಿರಿ ಪದವಿ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ರಾಚಯ್ಯ ಬಿ ಹೀರೆಮಠ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮತದಾರರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಸಮರ್ಥ ವ್ಯಕ್ತಿಗೆ ಮತ ಹಾಕಿರಿ.ನಮ್ಮ ನಾಡು ನುಡಿಗಾಗಿ,ನಮ್ಮ ದೇಶದ ಶಕ್ತಿ ಬೆಳೆಸುವಂತಹ ವ್ಯಕ್ತಿಗೆ ಮತ ಹಾಕಿರಿ ಎಂದು ನುಡಿದರು.ಕಾಲೇಜಿನ ಆವರಣದಿಂದ ತಹಶಿಲ್ದಾರರ ಕಛೇರಿಯ ವರೆಗೆ ಮತದಾನ ಜಾಗೃತಿ ಜಾತ ನಡೆಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿಗಳಾದ ಮಲ್ಲರೆಡ್ಡಿ ಜೆಡಿ,ಶಿವಬಸಪ್ಪ ಪಾಟೀಲ,ಡಿ.ಪಿ‌.ಸಜ್ಜನ,ಎನ್‌ಎಸ್.ಎಸ್.ಅಧಿಕಾರಿ ಸುರೇಶಕುಮಾರ ಮತ್ತು ಕಾಲೇಜಿನ ಭೋದಕ ಮತ್ತು ಭೋದಕೇತರ ಸಿಬ್ಬಂದಿ ಹಾಗೂ ಸ್ವಯಂ ಸೇವಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಎಂದು ಪತ್ರಿಕಾ ಪ್ರಕಟಣೆಗಾಗಿ ಉಪನ್ಯಾಸಕರಾದ ಡಿ.ಪಿ.ಸಜ್ಜನ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ