ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸವಜಯಂತಿ ಆಚರಣೆಯ ಪೂರ್ವಭಾವಿ ಸಭೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಪ್ಯಾಟೆ ಬಸವಣ್ಣ ದೇವಸ್ಥಾನ ಆವರಣದಲ್ಲಿ ಇಂದು ಸಮಾಜದ ಹಿರಿಯ ಮುಖಂಡರಾದ ಶ್ರೀ ವೀರಣ್ಣ ಪಾಣಿ ಇವರ ಅಧ್ಯಕ್ಷತೆಯಲ್ಲಿ ಬಸವಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು ಗ್ರಾಮದ ಯುವಕರು ಹಿರಿಯರು ಭಾಗವಹಿಸಿ ಮಾರ್ಗದರ್ಶನ ಮಾಡಿದರು ಬಸವ ಜಯಂತಿಯಂದು ಸಾಂಸ್ಕೃತಿಕ ನಾಯಕ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ಮಾಡಲು ಒಪ್ಪಿಗೆ ಸೂಚಿಸಿದರು.

ವರದಿ-ಶರಣಪ್ಪ ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ