ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಣ್ಣಮ್ಮ ದೇವಿ ಜಾತ್ರಾ ಮಹೋತ್ಸವ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ನ ಹೋಬಳಿ ಸಾಕ್ಷಿಹಳ್ಳಿ ಗ್ರಾಮದಲ್ಲಿರುವ ಮಣ್ಣಮ್ಮ ದೇವಿಯ ಜಾತ್ರಾ ಮಹೋತ್ಸವ ಮೇ 7 ರಿಂದ 12 ರವರೆಗೆ ನಡೆಯಲಿದೆ.
ಮೇ 7ರಂದು ಬಾನ,8ರಂದು ಆರತಿ ಮತ್ತು ಅಗ್ನಿಕೊಂಡ 9 ರಂದು ಮಣ್ಣಮ್ಮ ದೇವಿಯ ರಥೋತ್ಸವ 10 ರಂದು ರಾಮಲಿಂಗಾಪುರ ಗ್ರಾಮಸ್ಥರಿಂದ ಹೂವಿನ ವಾಹನ 11ರಂದು ಮುತ್ತಿನ ವಾಹನ 12ರಂದು ಓಕಳಿ ಕಾರ್ಯಕ್ರಮ ನಡೆಯಲಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ತಿಳಿಸಿದೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ