ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಪ್ರಾರಂಭವಾಗಿದ್ದು ದ್ವಿತೀಯ ಪಿಯುಸಿ ಉತ್ತೀರ್ಣ ಮತ್ತು ಪದವಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಬೆಂಗಳೂರು ವಿಭಾಗದಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಯುತ್ತಿರುವ ಸಂಸ್ಥೆ ಇದಾಗಿದ್ದು ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇಕಡ 45 %.ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಶೇಕಡ 50 %.ಅಂಕಗಳಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ