ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಮ್ಮ ಹಕ್ಕು ಚಲಾಯಿಸಿದ ಪರಮಪೂಜ್ಯ ಜಯಶಾಂತಲಿಂಗೇಶ್ವರ ಮಹಾಸ್ವಾಮಿಗಳು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ 9ನೇ ವಾರ್ಡ್ ಗ್ರಾಮ ಪಂಚಾಯತ ಮತ ಕೇಂದ್ರದಲ್ಲಿ ಗ್ರಾಮದ ಜಯಶಾಂತ ಲಿಂಗೇಶ್ವರ ಬೃಹನ್ಮಠದ ಪರಮಪೂಜ್ಯ ವಿದ್ಯಾಮಾನ್ಯ ಶಿವಾಭಿನವ ಷ. ಬ್ರ ಜಯಶಾಂತಲಿಂಗೇಶ್ವರ ಮಹಾಸ್ವಾಮಿಗಳು ಜನರ ಜೊತೆಗೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು ಪೂಜ್ಯರ ಜೊತೆಗೆ ವೀರಶೈವ ಸಮಾಜದ ಯುವನಾಯಕ ಶಂಕರ ಬಳೆ ಅಯ್ಯಪ್ಪ ಸ್ವಾಮಿ ಗಣಜಲಿ ಮಠ ಗ್ರಾಮ ಪಂಚಾಯತ್ ಸದಸ್ಯರಾದ ತಿಮ್ಮಣ್ಣ ದಿವಾನ್ ಜೊತೆಗಿದ್ದರು.

ವರದಿ:ಶರಣಪ್ಪ ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ