ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೃಷಿ ಜಯಂತಿ -2024

ಬಾಗಲಕೋಟೆ:ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಸಿರಸಿಯ ಟಿ ಎಸ್ ಎಸ್ ಲಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬಾಗಲಕೋಟ, ಗ್ರಾಮಾಭ್ಯುದಯ (ರಿ.) ಸೋಂದಾ ಇವರ ಸಹಯೋಗದಲ್ಲಿ “ಕೃಷಿ ಜಯಂತಿ 2024” ಎಂಬ 16ನೇ ವರ್ಷದ ಕಾರ್ಯಕ್ರಮವು ದಿನಾಂಕ 21.05.2024 ಮತ್ತು 22.05.2024 ರಂದು ಸುಧರ್ಮ ಸಭಾ ಭವನ,ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಇಲ್ಲಿ ಶಿರಸಿ ಸೋಂದಾ ಶ್ರೀ ಸ್ವರ್ಣವಲ್ಲೀ ಮಠದ ಪೀಠಾಧಿತಿಗಳಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳವರ ಮತ್ತು ಶ್ರೀ ಶ್ರೀಮದ್ ಆನಂದಬೋದೆಂದ್ರ ಸರಸ್ವತೀ ಸರಸ್ವತೀ ಮಹಾಸ್ವಾಮಿಗಳ ಸದಾಶಯದಂತೆ ಆಚರಿಸಲಾಗುವುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ