ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: May 14, 2024

ರೈತ ಸಂಪರ್ಕ ಕೇಂದ್ರಗಳ ಸಹಾಯವಾಣಿ

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು,ಈ ಕುರಿತು ಕರ್ನಾಟಕ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 59605 ಫಲಾನುಭವಿಗಳಿಗೆ ರೂ. 38,74,31,015/-ಗಳನ್ನು ಫಲಾನುಭವಿಗಳ ಖಾತೆಗೆ

Read More »

ಮೆಸ್ಕಾಂ ಜನಸಂಪರ್ಕ ಸಭೆ

ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಮೇ-16 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ

Read More »

ಶ್ರೀ ಭಗೀರಥ ಜಯಂತಿ

ಶಿವಮೊಗ್ಗ:ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್

Read More »

ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿ ಜಯಂತಿ ಆಚರಣೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಶ್ರೀ ಭಾಗ್ಯವಂತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂಜ್ಯ ಶ್ರೀ ಭಗೀರಥ ಜಯಂತಿ ಆಚರಣೆ ಮಾಡಿದ ಗುರುಮಾತೆಯರು ಮಕ್ಕಳಿಗೆ ಶ್ರೀ ಭಗೀರಥ ಮಹರ್ಷಿಯ ಜೀವನ ಚರಿತ್ರೆ ಕುರಿತು ಮಾರ್ಗದರ್ಶನ

Read More »

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ.

Read More »

ಮೇ- 20 ರಂದು ಡಾಕ್ ಅದಾಲತ್

ಶಿವಮೊಗ್ಗ ಅಂಚೆ ವಿಭಾಗವು ಮೇ-20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ,ಕೋಟೆ ರಸ್ತೆ,ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ.ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್

Read More »

ಬೆಸ್ಕಾಂ ವಾಟ್ಸ್ ಆಪ್ ಸಹಾಯ ವಾಣಿ

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ನೀಡಿದೆ. ಈ ಮೂಲಕ ವಿದ್ಯುತ್‌ ಸಮಸ್ಯೆ

Read More »

ವಲಯವಾರು ಕಂಟ್ರೋಲ್ ರೂಂ ಸ್ಥಾಪನೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು,24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿದೆ.ನಾಗರಿಕರು ತುರ್ತು ಸಂದರ್ಭಗಳಲ್ಲಿ ತಮ್ಮ ವ್ಯಾಪ್ತಿಯ

Read More »

ಡೆಮಾಕ್ರಸಿ ಇನ್ ಆಕ್ಷನ್ ಛಾಯಾಗ್ರಹಣ ಸ್ಪರ್ಧೆ

ಏಪ್ರಿಲ್‌ 26 ಮತ್ತು ಮೇ 7 ರಂದು ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ತಾವು ತೆಗೆದಂತಹ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ

Read More »

ನ್ಯಾನೋ ಕಥೆ-ಗೆಲುವು

“ಯಾಕೋ ಎಲ್ಲಾ ಮುಗೀತು ಅನಿಸ್ತಾ ಇದೆ ಕಣೆ..ಮತ್ತೆ ಮತ್ತೆ ಸೋಲು… ಹತಾಶೆ…” ಎಂದ ನೋವಿನಿಂದ.. ಆಗ ಅವಳು“ನೀನು ಸೋತಿದ್ದಿಯಾ ಅಷ್ಟೆ..ಸತ್ತಿಲ್ಲ ತಾನೆ…?” ಎಂದಳು ನಿಧಾನವಾಗಿ…! ✍🏻ಮನು ಎಸ್ ವೈದ್ಯ

Read More »