ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಮೇ-16 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರ ಕಚೇರಿ, ನಉವಿ-3,ಗುಡ್‍ಲಕ್ ಸರ್ಕಲ್,ಎಸ್.ವಿ.ಬಡಾವಣೆ, ಶಿವಮೊಗ್ಗ ಇಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.