ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿ ಜಯಂತಿ ಆಚರಣೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಶ್ರೀ ಭಾಗ್ಯವಂತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂಜ್ಯ ಶ್ರೀ ಭಗೀರಥ ಜಯಂತಿ ಆಚರಣೆ ಮಾಡಿದ ಗುರುಮಾತೆಯರು ಮಕ್ಕಳಿಗೆ ಶ್ರೀ ಭಗೀರಥ ಮಹರ್ಷಿಯ ಜೀವನ ಚರಿತ್ರೆ ಕುರಿತು ಮಾರ್ಗದರ್ಶನ ಮಾಡಿದರು ಇದೆ ಸಂದರ್ಭದಲ್ಲಿ ಶಿಕ್ಷಕಿಯರಾದ ಶ್ರೀಮತಿ ಶ್ರೀದೇವಿ ನೆಮಾನಿ ಕುಮಾರಿ ವಿಜಯಲಕ್ಷ್ಮಿ ಎಸ್ ಡಿ,ಸರಸ್ವತಿ ಎಸ್ ಡಿ,ಪದ್ಮಾ,ಶಿವಕಾಂತಮ್ಮ ತೇಜಸ್ವಿನಿ ಎಂ ಎಸ್,ರೇಖಾ ಕೆ ಹಾಗೂ ಮಕ್ಕಳು ಭಾಗವಹಿಸಿದ್ದರು.

ವರದಿ:ಶರಣು ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ