ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘವು 2024ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ.,(ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಮೇ 31 ರೊಳಗಾಗಿ bit.ly/empsouhardashimoga ಮೂಲಕ ಅರ್ಜಿ ಸಲ್ಲಿಸುವಂತೆ ಸಂಘದ ಗೌರವ ಕಾರ್ಯದರ್ಶಿ ಎನ್.ಎಂ.ರಂಗನಾಥ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸುನಿಲ್-7259618767, ಎನ್.ಎಂ.ರಂಗನಾಥ-9916278470 ಇವರುಗಳನ್ನು ಸಂಪರ್ಕಿಸುವುದು.
