ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

‘ಹವ್ಯಕ’ದಲ್ಲಿ ಉಚಿತ ವಸತಿ ಸೌಲಭ್ಯ

ಉಡುಪಿ:ಹವ್ಯಕ ಸಂಸ್ಥೆಯು ಉಡುಪಿಯ ಪೆರಂಪಳ್ಳಿಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು ಅದರಲ್ಲಿ ಸ್ಥಳೀಯ ಕಾಲೇಜುಗಳಲ್ಲಿ ಕಲಿಯುವ ಹವ್ಯಕ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಕರ್ಯ ಕಲ್ಪಿಸಿದೆ. PUC ಮತ್ತು ಆ ನಂತರದ ಪದವಿ,ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಮಣಿಪಾಲ ಮತ್ತು ಉಡುಪಿಯ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಬಯಸುವವರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬಹುದು.

ಅದಲ್ಲದೇ
a) KMC ಮತ್ತು ಇಲ್ಲಿನ ಕೆಲವು ಆಸ್ಪತ್ರೆಗಳಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಗಳು (lab technitian,eye care,dental care,Radiology ಇತ್ಯಾದಿ ವಿಷಯಗಳಲ್ಲಿ) ಲಭ್ಯವಿವೆ.

ಇವುಗಳನ್ನು ಕಲಿಯುವವರು:
b) Law College, B Ed College ಇವುಗಳಲ್ಲಿ ಕಲಿಯುವವರು.
ಈ ಹಿಂದಿನ ವರ್ಷಗಳಲ್ಲಿ ಈ ಹಾಸ್ಟೆಲ್ ನಲ್ಲಿ ಇದ್ದು ಕಲಿತು ಪ್ರಯೋಜನ ಹೊಂದಿರುತ್ತಾರೆ.

ಅವರಂತೆಯೇ ಈ ವರ್ಷ ಇಲ್ಲಿಗೆ ಬಂದು ಕಲಿಯಲು ಬಯಸುವ ವಿದ್ಯಾರ್ಥಿಗಳು ತಮ್ಮ ವಸತಿ ಸೌಕರ್ಯಕ್ಕಾಗಿ ಈ ಕೆಳಗಿನವರನ್ನು ಸಂಪರ್ಕಿಸಬಹುದು.
1) P. Vishnu Bhat,
ಅಧ್ಯಕ್ಷರು
Mobile 9448986527, 8317353136
2) Girish K N
ಕಾರ್ಯದರ್ಶಿ
Mobile 9945426048

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ