ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬೃಹತ್ ರಕ್ತದಾನ ಶಿಬಿರ

ಮಂಗಳೂರು:ರೋಟರಿ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಹಾಗೂ ಕೆ.ಎಂ.ಸಿ. ಬ್ಲಡ್ ಸೆಂಟರ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ದಿನಾಂಕ 26-05-2024 ಆದಿತ್ಯವಾರ ಬೆಳಗ್ಗೆ ಗಂಟೆ 9-30 ರಿಂದ 1-00ರ ವರೆಗೆ ಬೃಹತ್ ರಕ್ತದಾನ ಶಿಬಿರ ಜರುಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ,ಆಡಳಿತ ಮೊತ್ತೇಸರರು,ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ,ಉಜಿರೆ ಇವರು ಅಧ್ಯಕ್ಷತೆ ವಹಿಸುವರು,ರೊ| ಪೂರನ್ ವರ್ಮ, ನಿಯೋಜಿತ ಅಧ್ಯಕ್ಷರು,ರೋಟರಿ ಕ್ಲಬ್ ಬೆಳ್ತಂಗಡಿ ಇವರು ಕಾರ್ಯಕ್ರಮ ಉದ್ಘಾಟಿಸುವರು,ಶ್ರೀ ಮಾಧವ ಗೌಡ, ಕಾರ್ಯದರ್ಶಿ,ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಶ್ರೀ ಧರ್ಣಪ್ಪ ಗೌಡ ಧರಣಿ, ಕಿರಿಯಾಡಿ,ಅಧ್ಯಕ್ಷರು,ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.),ಉಜಿರೆ,ಶ್ರೀಮತಿ ವನಿತಾ ಶೆಟ್ಟಿ, ಅಧ್ಯಕ್ಷರು,ಬಂಟರ ಸಂಘ,ಉಜಿರೆ,ಶ್ರೀಮತಿ ಜಯಶ್ರೀ ಪ್ರಕಾಶ್ ಅಧ್ಯಕ್ಷರು,ಪ್ರಗತಿ ಮಹಿಳಾ ಮಂಡಲ (ರಿ.), ಉಜಿರೆ,ಶ್ರೀಮತಿ ಸ್ವರ್ಣಗೌರಿ ಅಧ್ಯಕ್ಷರು ಸೇವಾ ಭಾರತಿ (ರಿ.)ಕನ್ಯಾಡಿ,ಶ್ರೀ ಶ್ಯಾಮ ಭಟ್ ಅತ್ತಾಜೆ,ಅಧ್ಯಕ್ಷರು, ಹವ್ಯಕ ವಲಯ ಉಜಿರೆ,ಶ್ರೀ ಅಜಿತ್ ಕುಮಾರ್ ಆರಿಗ, ನಡ ಅಧ್ಯಕ್ಷರು ಸಿ.ಎ.ಬ್ಯಾಂಕ್, ಬೆಳ್ತಂಗಡಿ , ಶ್ರೀ ಜನಾರ್ದನ ಕಾನರ್ಪ, ಅಧ್ಯಕ್ಷರು, ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇವರುಗಳು ಮುಖ್ಯ ಅಥಿತಿಗಳಾಗಿ ಭಾಗವಹಿಸುವವರು .

ಶಿಬಿರಕ್ಕೆ ಈ ಕೆಳಗಿನ ಸಂಘ ಸಂಸ್ಥೆಗಳು ಕೈ ಜೋಡಿಸಿ ಸಹಕರಿಸುವವರು:
ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ (ರಿ.), ಉಜಿರೆ
ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ
ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.), ಉಜಿರೆ ಬಂಟರ ಸಂಘ, ಉಜಿರೆ
ಬೆನಕ ಹೆಲ್ತ್ ಸೆಂಟರ್, ಉಜಿರೆ
ಹವ್ಯಕ ವಲಯ ಉಜಿರೆ
ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ.), ಉಜಿರೆ
ಪ್ರಗತಿ ಮಹಿಳಾ ಮಂಡಲ (ರಿ.), ಉಜಿರೆ
ಸಿಂಧೂ ಇಲೆಕ್ಟಿಕಲ್ಸ್, ಉಜಿರೆ
ಚಿರಂಜೀವಿ ಯುವಕ ಮಂಡಲ (ರಿ.),ಕಾನರ್ಪ
ಸಿ.ಎ.ಬ್ಯಾಂಕ್, ಬೆಳ್ತಂಗಡಿ
ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ), ಉಜಿರೆ
ಶಿಬಿರ ಸಂಯೋಜಕರು ಸೇವಾಭಾರತಿ(ರಿ.), ಕನ್ಯಾಡಿ
ಶ್ರೀಧರ ಕೆ.ವಿ. ಉಜಿರೆ 8971897193

ಸಂಪರ್ಕಕ್ಕಾಗಿ

ಶ್ಯಾಮ ಭಟ್ ಅತ್ತಾಜೆ ಮೋಹನ್ 9481755492
ಎಸ್. ಸೇವಾಭಾರತಿ 9945491241

ಬದುಕಿರುವ ತನಕ ರಕ್ತದಾನ.ಅನಂತರ ದೇಹದಾನ… ಬನ್ನಿ,ಭಾಗವಹಿಸಿ,ರಕ್ತದಾನ ಮಾಡಿ ಶಿಬಿರ ಯಶಸ್ವಿಗೊಳಿಸಿರಿ ಎಂದು ಕಾರ್ಯಕ್ರಮ ಆಯೋಜಕರು ಮನವಿ ಮಾಡಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ