ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಸ್ಪೀಟು ಆಟದ ಅನುಮತಿಗೆ ಲಂಚ,ತಡಸ ಪೊಲೀಸ್‌ ಠಾಣೆ ಪಿಎಸ್‌ಐ ಲೋಕಾಯುಕ್ತ ಬಲೆಗೆ,ಜೊತೆಗೆ ಪೇದೆಯೂ ತಗಲಾಕ್ಕೊಂಡ

ಹಾವೇರಿ/ಶಿಗ್ಗಾವಿ:ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ.2 ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ.ತಡಸ ಠಾಣೆ ಪಿಎಸ್‌ಐ ಶರಣ ಬಸಪ್ಪ,ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.ಅದ್ರಲ್ಲಿ 2 ಲಕ್ಷ ರೂ ಲಂಚ ಪಡೆಯುವಾಗ ಬಲೆಗೆ ಕೆಡವಲಾಗಿದೆ.

ವರದಿಗಾರ ಮಂಜುನಾಥ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ