ಕೊಪ್ಪಳ:ರಾಜ್ಯದಲ್ಲಿ ಕಳೆದ ವರ್ಷ ಬರ ಆವರಿಸಿದ ಹಿನ್ನೆಲೆಯಲ್ಲಿ ಸರ್ಕಾರ ಬರಗಾಲದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಿದ್ದು,ಬ್ಯಾಂಕ್ ಅಧಿಕಾರಿಗಳು ರೈತರ ಸಾಲಕ್ಕೆ ಬರ ಪರಿಹಾರದ ಹಣವನ್ನು ಕಡಿತಗೊಳಸಬಾರದು ರೈತರ ಖಾತೆಗೆ ಜಮಾವಣೆ ಮಾಡುವುದರ ಮೂಲಕ ಜೊತೆಗೆ ರೈತರಿಗೆ ಸಹಕರಿಸಬೇಕು ಎಂದು ಗ್ರಾಮ ಮತ್ತು ನಗರ ಸಬಲೀಕರಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮನೂರ ನಾಯಕ ಬುನ್ನಟ್ಟಿ ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.