ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

May 20, 2024

ಮೈತ್ರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಕೇಂದ್ರ ಸರ್ಕಾರ ಪುರಸ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ತಳಿ ಸಂವರ್ಧನೆಗೆ ಯೋಗ್ಯವಾದ ರಾಸುಗಳು ಕೃತಕ ಗರ್ಭಧಾರಣೆಗೆ ಒಳಪಡುವ ಪ್ರಮಾಣವನ್ನು ಹೆಚ್ಚಿಸುವ ಮತ್ತು ಕೃತಕ ಗರ್ಭಧಾರಣೆಯನ್ನು ಸೌಲಭ್ಯ

Read More »

ಹುಲಿ-ಸಿಂಹಧಾಮ 21ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ

ಶಿವಮೊಗ್ಗ:ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ:21-05-2024 ರ ಮಂಗಳವಾರದಂದು ಸಹ ತೆರೆದಿರುತ್ತದೆ.ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ವರದಿ:ಕೊಡಕ್ಕಲ್

Read More »

ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಕ್ಟೋಬರ್ 25 ರ ವರೆಗೆ ಅವಕಾಶ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಕುರಿತು ಶಿವಮೊಗ್ಗ:ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಕ್ಟೋಬರ್ 25 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

Read More »

SSLC ಮತ್ತು PUC ಯಲ್ಲಿ 90% ಗಳಿಸಿದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

2024ನೇ ಸಾಲಿನ SSLC/ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ

Read More »

ಗಣೇಶ್ ಆರ್. ಕೆಂಚನಾಲ್‍ರವರಿಗೆ ಡಿ.ಲಿಟ್ ಪದವಿ ಘೋಷಣೆ

ಶಿವಮೊಗ್ಗ:ಆಕಾಶವಾಣಿ ಆರ್.ಜೆ.ಹಾಗೂ ಕನ್ನಡ ಉಪನ್ಯಾಸಕ,ಶ್ರೀ ಗಣೇಶ್ ಆರ್ ಕೆಂಚನಾಲ್ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ,“ಕನ್ನಡ ನಾಟಕಗಳಲ್ಲಿ ಶರಣರ ಪ್ರ್ರತಿನಿಧೀಕರಣದ ಭಿನ್ನ ಆಯಾಮಗಳು” ಎಂಬ ವಿಷಯದಲ್ಲಿ

Read More »

ಶಿಮುಲ್:ಹಸಿರು ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ

ಶಿವಮೊಗ್ಗ:ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ

Read More »

ಕವನದ ಶೀರ್ಷಿಕೆ:ಎಸ್ ರಾಮ್ ಚಿಂತನೆಯ ಸಾಧಕರು

ದೂರದೃಷ್ಟಿಯ ಚೈತನ್ಯದ ಚಿಂತಕಕಂದಮ್ಮಗಳ ಜ್ಞಾನದ ಬೆಳಕುಚಿಂತನ ಮಂಥನದ ಮಾಣಿಕ್ಯಗೆಲುವಿನ ದಾರಿ ತೋರಿಸುವ ಚಿಂತಕ ಸದಾ ಹಸನ್ಮುಖಿಯ ಸಾಧಕಕರುಣೆಯ ಕನಿಕರದ ಸಾಧಕದ್ವೇಷ ಮರೆತು ಸಾಧನೆಯ ಸಾಧಕಸದಾ ಬಿತ್ತುವನು ಅಕ್ಷರ ದಾತಕ ಬಡವ ಮನಸ್ಸಿನಿಂದ ಶ್ರೀಮಂತನುಸ್ನೇಹಕ್ಕೂ ಸಮರದ

Read More »

ಗ್ಯಾರೆಂಟಿ ಯೋಜನೆಯ ಜಿಲ್ಲಾ ಉಪಾಧ್ಯಕ್ಷರಾಗಿ ಉದ್ದನೂರು ಸಿದ್ದರಾಜು ನೇಮಕ

ಚಾಮರಾಜನಗರ/ಹನೂರು:ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಉದ್ದುನೂರು ಸಿದ್ದರಾಜು ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಸುದ್ಧಿಗಾರರ ಜೊತೆ ಮಾತನಾಡಿದ ಅವರುನಾನು

Read More »

ಬ್ಯಾಂಕುಗಳ ವಿರುದ್ಧ ಸಾರ್ವಜನಿಕರಿಂದ ದೂರು ಬರದಂತೆ ಕಾರ್ಯನಿರ್ವಹಿಸಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ.

ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ,ಬ್ಯಾಂಕ್‌ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಯಾದಗಿರಿ:ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ,ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ

Read More »

ಜ್ಞಾನದೇಗುಲದಲ್ಲಿ ಬೇಸಿಗೆ ಸಂಭ್ರಮ

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪರಿಸರ ಸ್ನೇಹಿಶಾಲೆ ಎಂದೇ ಹೆಸರು ಪಡೆದಿರುವ ಜ್ಞಾನ ಗಂಗಾ ಆಂಗ್ಲಮಾಧ್ಯಮ ಶಾಲೆ ಬೇಸಿಗೆಯಲ್ಲಿ ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಪ್ರತಿದಿನವೂ ಸಂಸ್ಕಾರ ಸಂಸ್ಕೃತಿ ಶಿಕ್ಷಣದ ಮೂಲಕ ಪಠ್ಯ ವಿಷಗಳನ್ನು

Read More »