ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಣೇಶ್ ಆರ್. ಕೆಂಚನಾಲ್‍ರವರಿಗೆ ಡಿ.ಲಿಟ್ ಪದವಿ ಘೋಷಣೆ

ಶಿವಮೊಗ್ಗ:ಆಕಾಶವಾಣಿ ಆರ್.ಜೆ.ಹಾಗೂ ಕನ್ನಡ ಉಪನ್ಯಾಸಕ,ಶ್ರೀ ಗಣೇಶ್ ಆರ್ ಕೆಂಚನಾಲ್ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ,“ಕನ್ನಡ ನಾಟಕಗಳಲ್ಲಿ ಶರಣರ ಪ್ರ್ರತಿನಿಧೀಕರಣದ ಭಿನ್ನ ಆಯಾಮಗಳು” ಎಂಬ ವಿಷಯದಲ್ಲಿ ಮಂಡಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್.)ಪದವಿ ನೀಡಿ ಘೋಷಣೆ ಮಾಡಿದೆ.

ಸಾಣೆಹಳ್ಳಿಯ ಶಿವಸಂಚಾರ,ಚಿತ್ರದುರ್ಗದ ಜಮುರಾ, ಶಿವಮೊಗ್ಗ ಬೆಕ್ಕಿನ ಕಲ್ಮಠದ “ಅಲ್ಲಮರಂಗ”ದಡಿ ಪ್ರದರ್ಶನಗೊಂಡ ಶರಣರ ನಾಟಕಗಳು ಹಾಗೂ ಆಧುನಿಕ ಕವಿಗಳ ಕೆಲ ಶರಣರ ನಾಟಕಗಳನ್ನು ಸಂಶೋಧನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ