ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಸತಿ ಶಿಕ್ಷಣ ಶಾಲೆ/ಕಾಲೇಜುಗಳಲ್ಲಿ ವಿಶೇಷ ಮೀಸಲಾತಿ

ಶಿವಮೊಗ್ಗ:ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ||ಬಿ.ಆರ್.ಅಂಬೇಡ್ಕರ್/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು,ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು,ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ.
ಜಿಲ್ಲೆಯ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ