ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿತ್ತರಗಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಆಚರಣೆ


ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ದಿನಾಂಕ 20 ರಂದು ಸೋಮವಾರ ಹೇಮ ವೇಮ ಯುವಕ ಸಂಘದ ವತಿಯಿಂದ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವು

ಜಯಂತೋತ್ಸವದ ನಿಮಿತ್ಯ

ಭಾವಚಿತ್ರ ಮೆರವಣಿಗೆ:ಮಲ್ಲಮ್ಮಳ ಭಾವಚಿತ್ರದ ಮೆರವಣಿಗೆಯನ್ನು ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭಗೊಂಡು ಮಹಿಳೆಯರು ಕಳಸ ಕನ್ನಡಿ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜಿ ಸಲ್ಲಿಸಿದರು.
ಹುಚ್ಚೆದ್ದು ಕುಣಿದ ಯುವಕರು ಮ್ಯಾಜಿಕಲ್ ಬ್ಯಾಂಡ್ ಸೆಟ್ ವಿವಿಧ ಚಲನಚಿತ್ರ ಜಾನಪದ ಗೀತೆಗಳಿಗೆ ಹಿರಿಯರು ಹಾಗೂ ಯುವಕರು ಹೆಜ್ಜೆ ಹಾಕುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂತು ಮೆರವಣಿಗೆಯಲ್ಲಿ ಈ ಸಂದರ್ಭದಲ್ಲಿ ಹೇಮ ವೇಮ ಯುವಕ ಸಂಘದ ಅಧ್ಯಕ್ಷ ಸುಧೀರ ಪಾಟೀಲ ಮಹಾಂತೇಶ ನಾಲತವಾಡ ಮುತ್ತು ನಾಲತವಾಡ ಮುತ್ತಣ್ಣ ಬ ಗಿರಿಜಾ ವಿಜಯ್ ಮಾ ಗಿರಿಜಾ ಸಂತು ಕಾಮ ಬಸು ಗೌಡರ ವಿಜಯ ಕಾಮ ಈರಣ್ಣ ಹೊಸಮನಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂಗಮೇಶ್ ನಾಲತವಾಡ ರಾಜು ಗಿರಿಜಾ ಸಂಗಣ್ಣ ವಿಟ್ಟಲ್ ಕೋಡ್ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಗ್ರಾಮಸ್ಥರು ಪಾಲ್ಗೊಂಡಿದ್ದರು ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ