ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣದಲ್ಲಿ ತಾಂತ್ರಿಕ ದೋಷ

ಶಿವಮೊಗ್ಗ:ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣವು ಮೇ 10 ರಿಂದ ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸುತ್ತಿಲ್ಲವಾಗಿತ್ತು. ದುರಸ್ಥಿ ಕಾರ್ಯವು ಪ್ರಗತಿಯಲ್ಲಿದ್ದು,ಮೇ 10ರ ನಂತರದ ದಿನಗಳಲ್ಲಿ ಕೆ.ಎಸ್.ಬಿ ಯಿಂದ ಗಣಕೀಕೃತವಾಗಿ ತಿರಸ್ಕೃತ ಅರ್ಜಿಗಳನ್ನು ಪುನ: ಸ್ಥಾಪಿಸಲಾಗುತ್ತಿದ್ದು,
ಈ ಸಮಯದಲ್ಲಿ ಯಾವುದೇ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದಲ್ಲಿ ಅವರುಗಳ ಕೋರಿಕೆಯ ಮೇರೆಗೆ ಅವಕಾಶ ಕಲ್ಪಿಸಲಾಗುವುದು.
ಇನ್ನಿತರ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಾಕಿಯಿರುವವರು ಜಾಲತಾಣ ಪುನಃಸ್ಥಾಪಿತಗೊಂಡ ಕೂಡಲೇ ನವೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಯಾವುದಾದರೂ ಮಾಹಿತಿ ಇದ್ದಲ್ಲಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಡಾ.ಸಿ.ಎ ಹಿರೇಮಠ್ ಉಪ ನಿರ್ದೇಶಕರು (ಪ್ರಭಾರ) ಸೈನಿಕ ಕಲ್ಯಾಣ ಮತ್ತು ಪನರ್ವಸತಿ ಇಲಾಖೆ ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08182-220925 ಸಂಪರ್ಕಿಸುವುದು.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ