ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನಿಧಿಗಾಗಿ “ಬಸವ”ನ ಒಡಲು ಬಗಿದ ಕಿರಾತಕರು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಲಿಂಗದಹಳ್ಳಿ ರಸ್ತೆಯ ಪಕ್ಕದಲ್ಲಿರುವ ಬಸವಣ್ಣ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರು ಬಸವಣ್ಣನ ಪಕ್ಕದಲ್ಲಿ ನೆಲವನ್ನು ಅಗೆದಿರುವುದು ಬೆಳಕಿಗೆ ಬಂದಿದೆ ಎಂದು ಗ್ರಾಮದ ರಾಮನಗೌಡ ಮಲಿಪಾಟೀಲ್ ಪತ್ರಿಕೆಗೆ ತಿಳಿಸಿದರು.
ಈ ಕೃತ್ಯದ ಕುರಿತು ಗ್ರಾಮದ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿದೆ ಹಾಗೂ ಇಂತಹ ಕೃತ್ಯಗಳು ಗ್ರಾಮದ ಹೊರ ವಲಯದ ದೇವಸ್ಥಾನಗಳಲ್ಲಿ ಆಗದಂತೆ ಕ್ರಮ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮಲ್ಲಿಕಾರ್ಜುನ ಸೌದ್ರಿ ಭೀಮಣ್ಣ ಗುಮೆದಾರ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ರಂಗಣ್ಣ ಕೋಲ್ಕಾರ ರುದ್ರಗೌಡ ಪಡಶೆಟ್ಟಿ ಉಪಸ್ಥಿತರಿದ್ದರು.

ವರದಿ-ಶರಣು ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ