ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಅರಂಭ

ಶಿವಮೊಗ್ಗ:2024-25 ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ದಾಖಲಾತಿ ಪ್ರಕ್ರಿಯೆ,ದಾಖಲಾತಿ ಮತ್ತು ಇನ್ನಿತರೆ ಶುಲ್ಕದ ಮಾಹಿತಿಯನ್ನು ಶಾಲಾ ಸೂಚನಾ ಫಲಕದಲ್ಲಿ ಹಾಗೂ ಶಾಲಾ SATS ಜಾಲತಾಣದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಹಾಗೂ ಪೋಷಕರು ವೀಕ್ಷಿಸಬಹುದಾಗಿದೆ.
ಪೋಷಕರು ತಮ್ಮ ಮಕ್ಕಳನ್ನು ಅಧಿಕೃತ ಶಾಲೆಗಳಲ್ಲಿ ಮಾತ್ರ ದಾಖಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಸೂಚಿಸಿದ್ದು,2024-25ನೇ ಸಾಲಿನ ಅಧಿಕೃತ ಶಾಲೆಗಳ ಮಾಹಿತಿನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಪೋಷಕರು ಸೂಚನಾ ಫಲಕದಲ್ಲಿ ಪ್ರಕಟಿಸಿರುವ ಅಧಿಕೃತ ಶಾಲೆಗಳಲ್ಲಿ ಮಾತ್ರ ತಮ್ಮ ಮಕ್ಕಳನ್ನು ದಾಖಲಿಸುವಂತೆ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ