ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾವಿಯಲ್ಲಿ ಕಾಲು ಜಾರಿ ಬಿದ್ದ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ,ಅರಣ್ಯಇಲಾಖೆ ಸಿಬ್ಬಂದಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಅಡವಿ ನರಿಯು ಕಾಲು ಜಾರಿ ನಾಗಯ್ಯ ಸಿದ್ದಯ್ಯ ಪೂಜಾರಿ ಎಂಬುವರ ಬಾವಿಯಲ್ಲಿ ಬಿದ್ದಿರುವ ಘಟನೆ ಇಂದು ಬೆಳಗಿನ ಜಾವ ಸಮಯ 7:30ಕ್ಕೆ ನಡೆದಿದೆ.ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು ರಕ್ಷಣಾ ಸಾಮಗ್ರಿಗಳೊಂದಿಗೆ ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 45 ರಿಂದ 50 ಅಡಿ ಆಳದಲ್ಲಿ ಅಡವಿ ನರಿ ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವುದನ್ನು ಸುಮಾರು 02 ಗಂಟೆ 35 ನಿಮಿಷಗಳ ಕಾಲ ಕಷ್ಟಕರ ಜoಟಿ ಕಾರ್ಯಚರಣೆ ಮಾಡಿ ಅಡವಿ ನರಿಯನ್ನು ಜೀವಂತವಾಗಿ ರಕ್ಷಣೆ ಮಾಡಲಾಯಿತು.ಈ ರಕ್ಷಣಾ ಕಾರ್ಯಚರಣೆ ಭಾಗವಹಿಸಿದ ಸಿಬ್ಬಂದಿಯ ವಿವರಗಳು 01)ಅನಿಲ ಬಡಚಿ
02) ಮಲ್ಲನಗೌಡ ನಾಯಕ್ 03)ಸಂಜೀವ.ಚೌಗಲಾ
04) ಕಲ್ಮೇಶ ಚಿಮ್ಮಡ
05) ಮಲ್ಲಪ್ಪ ಬಟಕುರಕಿ
06) ಸಂತೋಷ್ ಚೌಗುಲಾ

ಅರಣ್ಯ ಇಲಾಖೆ ಸಿಬ್ಬಂದಿ
01) ಮಂಜುನಾಥ ಪಾಟೀಲ
02) ಮಲ್ಲಿಕಾರ್ಜುನ ಕುಂಬಾರ
03)ಭೀಮು ಕುಂಬಾರ
04) ಶಂಕರ ಪೂಜಾರಿ ಹಾಗೂ ಗ್ರಾಮಸ್ಥರು ಕಾರ್ಯಾಚರಣೆ ಕೈಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ