ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಣ ಇಲಾಖೆಯಿಂದ ಸ್ಪೋಕನ್ ಇಂಗ್ಲೀಷ್ ತರಬೇತಿ

ಶಿವಮೊಗ್ಗ:ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್‌ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್‌ ಇಂಗ್ಲೀಷ್‌ ತರಗತಿ ಪರಿಚಯಿಸಲಿದೆ. ಇಂಗ್ಲೀಷ್‌ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು ಇಂಗ್ಲೀಷ್‌ನಲ್ಲಿ ಸಹಪಾಠಿಗಳಿಗೆ ವಿವರಿಸುವುದೂ ಸೇರಿ ದಿನನಿತ್ಯ ಇಂಗ್ಲೀಷ್‌ ಮಾತನಾಡುತ್ತಲೇ ಆ ಭಾಷೆಯನ್ನು ಸುಲಭವಾಗಿ ಮನದಟ್ಟು ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ