ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಿಮ್ಮಾಪುರ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 31-5-2024ರಂದು,ಮುಂಜಾನೆ 10ಗಂಟೆಗೆ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ,ಶಾಲಾ ಪ್ರಾರಂಭೋತ್ಸವ ಜರುಗಿತು ನಂತರ ಗ್ರಾಮದ ತಾಯಂದಿರು ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವಮಕ್ಕಳಿಗೆ ಸಿಹಿ ನೀಡುವ ಮೂಲಕ ಸ್ವಾಗತಿಸಲಾಯಿತು ನಂತರ ದಾಖಲಾತಿ ಆಂದೋಲನದ,ಪ್ರಭಾತ ಬೇರಿ,ಮೆರವಣಿಗೆಯು ಗ್ರಾಮದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸುತ್ತಾ, ಶಾಲಾ ದ್ವಾರದ ಬಾಗಿಲಿಗೆ ಬಂದು ತಲುಪಿತು ಈ ಸಂದರ್ಭದಲ್ಲಿ ಮುಖ್ಯ ಗುರು ಮಾತೆ ಕಸ್ತೂರಿ ಬೆಲ್ಲದ ಸಹಶಿಕ್ಷಕರಾದ ಮಂಜುನಾಥ್ ಟಕ್ಕಳಿಕಿ ಬಸವರಾಜ , ತೋಟಿಗೇರ ಗೀತಾ ತಾರಿವಾಳ,ಎಂ ಬಿ ಮನಿಯರ್ ಕೆ ಕೆ ಮಿಂಚಿನಾಳ ಹಾಗೂ ಅಡಿಗೆ ಸಿಬ್ಬಂದಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ