ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಹನ ಸುರಕ್ಷತಾ ನೋಂದಣಿ ಫಲಕ ಅವಧಿ ವಿಸ್ತರಣೆ

ಬೆಂಗಳೂರು:ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು,1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ