ಶಿವಮೊಗ್ಗ:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾದ ಅಭ್ಯರ್ಥಿಗಳಿಂದ ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದ್ದು,ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್-09ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿಯನ್ನು ವೆಬ್ಸೈಟ್ www.cite.karnataka.gov.in ರಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿ ದೂ.ಸಂ.:8660176618/ 9448315128 ಗಳನ್ನು ಸಂಪರ್ಕಿಸುವುದು.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ