ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

June 5, 2024

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ಹಾವೇರಿ/ಶಿಗ್ಗಾಂವ:ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದುಂಡಶಿ ಪ್ರಾದೇಶಿಕ ಅರಣ್ಯ ಇಲಾಖೆ ಮತ್ತು ಆಯುಶ್ಮಾನ ಆರೋಗ್ಯ ಕೇಂದ್ರ ದುಂಡಶಿ ಇವರ ಸಂಯುಕ್ತ ಆಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರಾದ

Read More »

ಹಳೆ ಗೊಂಡಬಾಳ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್, ಶಿಕ್ಷಕಿಯ ನೇತೃತ್ವದಲ್ಲಿ ಅಂಗನಾಡಿಯ ತಾಯಂದಿರು ಮಕ್ಕಳೊಂದಿಗೆ ಸಸಿಗಳನ್ನು ನೆಟ್ಟರು.ಶ್ರೀಮತಿ ಪಲ್ಲವಿ ಮಾತನಾಡಿದರು ಪ್ರತಿಯೊಂದು ಮಗು ಪರಿಸರದ

Read More »

ವಿಕಲಚೇತನರ ಟ್ರಸ್ಟ್ ವತಿಯಿಂದ ಪರಿಸರ ದಿನಾಚರಣೆ

ಗದಗ ಜಿಲ್ಲಾ ರೋಣ ತಾಲ್ಲೂಕ ಬೆಳವಣಿಕಿ ಗ್ರಾಮದಲ್ಲಿ ದಿ.೦೫-೦೬-೨೦೨೪ ರಂದು ವಿಶ್ವ ಪರಿಸರ ದಿನಾಚರಣೆ ನಿಮಿತ್ತವಾಗಿ ಸ್ಥಳೀಯ ವಿಕಲಚೇತನರ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಗ್ರಾಮ ಪಂಚಾಯತಿ ಆವರಣದಲ್ಲಿ ಗಿಡ ನೆಡೆಸುವುದರ ಮೂಲಕ ಪರಿಸರ ದಿನಾಚರಣೆ

Read More »

ಚಿಕ್ಕಯರನಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಯರನಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಹೊಂಗೆ,ಬೇವು,ತೆಂಗು, ತಾಪ್ಸಿ,ಆಲ,ಮಹಾಗನಿ,ಕರಿಬೇವು,ಬಸರಿ ಮೊದಲಾದ ಐವತ್ತಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ ಶಿಕ್ಷಕ ಅಶೋಕ

Read More »

ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಈ ವರ್ಷ ಶಾಲಾ ಆವರಣದಲ್ಲಿ ಹತ್ತು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಆಯ್ದ ಮಕ್ಕಳಿಗೆ ನೀಡಿ

Read More »

ವಿಶ್ವ ಪರಿಸರ ದಿನಾಚರಣೆ

ಶಿವಮೊಗ್ಗ:ಭಾರತ ಸರ್ಕಾರ,ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ,ನೆಹರು ಯುವ ಕೇಂದ್ರ, ಶಿವಮೊಗ್ಗ ಮತ್ತು ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ,ಗೋಪಾಳ,ಮುಖಾ ಮುಖಿ ರಂಗತಂಡದ ಸಹಯೋಗದೊಂದಿಗೆ ದಿನಾಂಕ 05.06.2024 ರಂದು ವಿಶ್ವ ಪರಿಸರ ದಿನಾಚರಣೆ

Read More »

ಸೇವಾನ್ಯೂನ್ಯತೆ ಪರಿಗಣಿಸಿ ವಿಮಾ ಪರಿಹಾರ ನೀಡಲು ಆದೇಶ

ಶಿವಮೊಗ್ಗಅರ್ಜಿದಾರರಾದ ಶ್ರೀಮತಿ ಎಸ್. ಪ್ರೇಮ ಎಂಬುವವರು ಹೆಚ್.ಡಿ.ಎಫ್.ಸಿ.ಸ್ಟ್ಯಾಂಡರ್ಡ್ ಲೈಫ್ ಇನ್ಸೂರೆನ್ಸ್ ಕಂ.ಲಿ.,ಮುಂಬೈ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಪರಿಹಾರ ಪಾವತಿಸುವಂತೆ ಎದುರುದಾರರಿಗೆ

Read More »

ವಾಹನ ವಿಮೆ ಪರಿಹಾರ ನೀಡಲು ಆಯೋಗದ ಆದೇಶ

ಶಿವಮೊಗ್ಗ:ಅರ್ಜಿದಾರರಾದ ಡಿ.ಮುರಳಿ ಎಂಬುವವರು ಐ.ಸಿ.ಐ.ಸಿ ಲೋಂಬೋರ್ಡ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿ.,ಜಯಪುರ,ಮುಂಬೈ ಮತ್ತು ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಾಹನ ವಿಮಾ

Read More »

ವೃತ್ತಿಪರ ಕೋರ್ಸ್ ಗಳಿಗೆ ವೈದ್ಯಕೀಯ ತಪಾಸಣೆ

ಬೆಂಗಳೂರು:ವೈದ್ಯಕೀಯ,ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಬಯಸಿರುವ ಅಭ್ಯರ್ಥಿಗಳಿಗೆ ಜೂನ್‌ 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ.ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡುವರು.783

Read More »

ವನಸಿರಿ ಫೌಂಡೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 10 ಸಾವಿರ ಸಸಿಗಳ ವಿತರಣೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಪರಿಸರ ರಾಜ್ಯ

Read More »