ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: June 8, 2024

ಶಿಗ್ಗಾಂವ:ಬೊಮ್ಮಾಯಿ ಕ್ಷೇತ್ರದಲ್ಲಿ ಬೈ ಎಲೆಕ್ಷನ್ : ಟಿಕೆಟ್ ಗಾಗಿ ಕೈ, ಕಮಲ ಅಭ್ಯರ್ಥಿಗಳ ಹಗ್ಗ ಜಗ್ಗಾಟ..!

ಈ ಬಾರಿ ಶಾಸಕ ಸ್ಥಾನ ಸ್ಥಳೀಯರಿಗೋ.. ಹೊರಗಿನವರಿಗೋ..? ಹಾವೇರಿ:ಮಾಜಿ ಸಿಎಂ,ಶಾಸಕ ಬಸವರಾಜ ಬೊಮ್ಮಾಯಿ ಸಂಸದರಾಗಿದ್ದರಿಂದ ಶಿಗ್ಗಾವಿ-ಸವಣೂರ ಕ್ಷೇತ್ರದ ಉಪ ಚುನಾವಣೆಯತ್ತ ಆಕಾಂಕ್ಷಿಗಳ ಚಿತ್ತ ನೆಟ್ಟಿದೆ.ಈ ಬಾರಿ ಶಾಸಕ ಸ್ಥಾನ ಸ್ಥಳೀಯರಿಗೋ..ಹೊರಗಿನವರಿಗೋ..?ಎಂಬ ಚರ್ಚೆ ಆರಂಭವಾಗಿದೆ.ಬಹುತೇಕ 6

Read More »

ಹೊಯ್ಸಳ-ಕಥೆ ಹಳೆಯದಾದರೂ ಬಣ್ಣ ಹೊಸದು

ಇತ್ತೀಚಿಗೆ ನಾನು ನೋಡಿದ ಕನ್ನಡ ಚಲನಚಿತ್ರಗಳಲ್ಲಿ ಡಾಲಿ ಧನಂಜಯ ಅವರು ವಿಜಯ್ ಅವರ ನಿರ್ದೇಶನದಲ್ಲಿ ಅಭಿನಯಿಸಿರುವ ಗುರುದೇವ್ ಹೊಯ್ಸಳ ಎಂಬ ಚಲನಚಿತ್ರ ಕಣ್ಮನ ಸೆಳೆಯುವ ಹಾಗೂ ಚಿಂತನೆಗೆ ಒಳಗಾಗಿಸುವಂತಿದೆ.ಈ ಚಿತ್ರ ಬಿಡುಗಡೆಯಾಗಿ ವರುಷಗಳೇ ಕಳೆದರೂ

Read More »

ಸಾಧಕರ ಪುಸ್ತಕಕ್ಕೆ ಹಳ್ಳಿಕೇರಿಮಠ ದಂಪತಿಗಳು

ಗದಗ:ನಾಡು ನುಡಿಗಾಗಿ ವಿಶೇಷ ಸಾಧನೆ ಮಾಡುತ್ತಿರುವ ಸಾಧಕರ ಪುಸ್ತಕಕ್ಕೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಹಾಗೂ ಅವರ ಧರ್ಮಪತ್ನಿ ಕವಯಿತ್ರಿ ಭಾಗ್ಯ ಶ್ರೀ ಹಳ್ಳಿಕೇರಿಮಠ

Read More »

ಹರಿಹರ ತಾಲೂಕಿನ ಕುರುಬರಹಳ್ಳಿಯಲ್ಲಿ ವನಸಿರಿ ಫೌಂಡೇಶನ್ ನಿಂದ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ ಜಿಲ್ಲಾ ಹರಿಹರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಾರ್ವಜನಿಕರೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರ ಮನೆಯ ಮುಂಭಾಗದ ರಸ್ತೆಯ ಅಕ್ಕಪಕ್ಕದ ಬದಿಯಲ್ಲಿ 10 ಸಸಿಗಳನ್ನು ನೆಡುವ ಮೂಲಕ ಸಾರ್ವಜನಿಕರಿಗೆ

Read More »

ಪ್ರಜಾಪ್ರಭುತ್ವದ ಹಬ್ಬ ‘ಚುನಾವಣೆ’ಯನ್ನು ಯಶಸ್ವಿಗೊಳಿಸಿದ ಎಲ್ಲರಿಗೆ ಅಭಿನಂದನೆ

ಶಿವಮೊಗ್ಗ:ಪ್ರಜಾಪ್ರಭುತ್ವದ ಅತಿ ದೊಡ್ಡ ಜವಾಬ್ದಾರಿ ಹಾಗೂ ದೊಡ್ಡ ಹಬ್ಬ ಚುನಾವಣೆ.ಇಂತಹ ಚುನಾವಣೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದು,ರಾಜ್ಯದಲ್ಲಿಯೇ 2 ನೇ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಮಾಡಿದ ಜಿಲ್ಲೆಯಾಗಿ ಹೊರಹೊಮ್ಮಿರುವುದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ಜಿಲ್ಲಾ

Read More »

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಒಟ್ಟು 6 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಭೂಮಿ ಸಮಸ್ಯೆ ಎದುರಾಗಿರುವ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು.ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ

Read More »

ಸಾರ್ವಜನಿಕ ಪ್ರಕಟಣೆ

ಬಿರುಗಾಳಿ ಸಹಿತ ಮಳೆಯಿಂದಾಗಿ ಬಿದ್ದಿರುವ ಮರ, ರೆಂಬೆ-ಕೊಂಬೆಗಳ ತೆರವಿಗೆ ಸಂಬಂಧಿಸಿದಂತೆ 1533 ಸಂಖ್ಯೆಗೆ ಬಂದ ದೂರುಗಳನ್ನಾಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.ದಕ್ಷಿಣ ವಲಯದಲ್ಲಿ ಬಿದ್ದಿರುವ ಮರಗಳ ತೆರವಿಗೆ 20 ತಂಡಗಳನ್ನು ನಿಯೋಜಿಸಲಾಗಿದೆ.ಸಾರ್ವಜನಿಕರು 1533 ಸಂಖ್ಯೆಗೆ ಕರೆ ಮಾಡಿ

Read More »

ಯಶಸ್ವಿನಿ ಯೋಜನೆಯಡಿಯ ಚಿಕಿತ್ಸಾ ದರ ಪರಿಷ್ಕರಣೆ

ಶಿವಮೊಗ್ಗ:ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು.ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು.

Read More »

ಇಲಾಖಾ ಪರೀಕ್ಷೆಗಳಿಗೆ ಸಕಲ ಸಿದ್ಧತೆ

ಶಿವಮೊಗ್ಗ:ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್ ಅವರು ಮಾಹಿತಿ ನೀಡಿದರು.ಕರ್ನಾಟಕ ಲೋಕಸೇವಾ

Read More »

ಸುಯೋಧನ ಯಶಸ್ವಿ ಪ್ರದರ್ಶನ

ಬೆಂಗಳೂರು: ಹೆಸರಾಂತ ನಾಟಕ ತಂಡವಾಗಿರುವ “ಸಂಧ್ಯಾ ಕಲಾವಿದರು” ಇವರು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ “ಸುಯೋಧನ” ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ನಾಟಕದ ಆರಂಭದಿಂದ ಕೊನೆಯವರೆಗೂ ಸುಯೋಧನ ಮತ್ತು ಅವನ ಸುತ್ತಲಿನ ಸ್ಥಿತಿಯನ್ನು ಮನೋಜ್ಞವಾಗಿ ಅಭಿನಯಿಸುವ

Read More »