ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆ

ಗದಗ ಜಿಲ್ಲಾ ರೋಣ ತಾಲ್ಲೂಕು ಬೆಳವಣಿಕಿಯಲ್ಲಿ ಇತ್ತೀಚಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇಲ್ಲಿಯ ಕಾರ್ಯನಿರ್ವಾಹಕ ಇಂಜೀನಿಯರ್ ಜಗದೀಶ ಮಡಿವಾಳರ ಇವರು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದರು.ಅವರಿಗೆ ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.ಈ ಕಾರ್ಯಕ್ರಮವು ಅವರು
ಸೇವೆ ಸಲ್ಲಿಸುತ್ತಿದ್ದ ಕಾರ್ಯಾಲಯದಲ್ಲಿ ನಡೆಯಿತು.
ಗುತ್ತಿಗೆದಾರರಾದ ಶೇಖರಗೌಡ ಭರಮಗೌಡ್ರ ಮಾತನಾಡಿ ಜಗದೀಶ ಅವರು ತಮ್ಮ ಸೇವಾ ಅವಧಿಯಲ್ಲಿ ಅತ್ಯಂತ ಪ್ರಮಾಣಿಕವಾಗಿ ಮತ್ತು ಸಿಬ್ಬಂದಿಯವರೊಂದಿಗೆ ಆತ್ಮೀಯತೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುರೇಶ ಹಾಳಕೇರಿ ಎಸ್ ಪಾಟೀಲ, ಜಗದೀಶ ಭೂಪಳಾಪೂರ,ರುದ್ರಪ್ಪ ಬಳ್ಳೊಳ್ಳಿ, ಈಶ್ವರಗೌಡ ಕ್ಯಾಮನಗೌಡ್ರ ಇತರರು ಇದ್ದರು.

ವರದಿ ನಿಂಗರಾಜ ತಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ