ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ:2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು,ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು,ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಓಇಇಖಿ) ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಜುಲೈ 09ರೊಳಗಾಗಿ ಸಲ್ಲಿಸಬಹುದಾಗಿದ್ದು,ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN”ದಲ್ಲಿ ಪಡೆಯಬಹುದಾಗಿದೆ ಎಂದು ಉಪ ನಿರ್ದೇಶಕರು,ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ