ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗ:ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಪ್ರಥಮ ವರ್ಷದ ವಾರ್ಷಿಕೋತ್ಸವ

ಶಿವಮೊಗ್ಗ ನಗರದ ಸವಳಂಗ ರಸ್ತೆ,ಡಿವಿಎಸ್ ಕಾಲೋನಿಯಲ್ಲಿರುವ ಹೊಸಕಟ್ಟೆ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಪ್ರಥಮ ವರ್ಷದ ವಿಗ್ರಹ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಸಮಾರಂಭ ಜೂನ್ 14 ರ ಶುಕ್ರವಾರ ನಡೆಯಲಿದೆ.

ಈ ಕುರಿತು ಮಾಹಿತಿ ನೀಡಿದ ದೇವಸ್ಥಾನದ ಪದಾಧಿಕಾರಿಗಳು,ವಾರ್ಷಿಕೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 8-00 ಗಂಟೆಯಿಂದ ದೇವಿಗೆ ಕುಂಭಾಭಿಷೇಕ,ದುರ್ಗಾ ಹೋಮ,ಕಲಾ ಹೋಮ,ಪೂರ್ಣಾಹುತಿ,ಮಹಾನೈವೇದ್ಯ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ ಹಾಗೂ ಸಾರ್ವಜನಿಕರಿಗೆ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದರು.

ಭಕ್ತಾದಿಗಳು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,ಶ್ರೀ ಚೌಡೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಅವರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:9986275139,9742540319 ಗೆ ಸಂಪರ್ಕಿಸಬಹುದು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ