ಕಲಬುರಗಿ ಇದೆ ಭಾನುವಾರ 16 ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನೆ ಸಮಾರಂಭ ನಡೆಯಲಿದೆ ಈ ಸಮಾರಂಭದಲ್ಲಿ ದಿವ್ಯ ಸಾನಿದ್ಯವನ್ನು ವಹಿಸಲಿರುವ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಗಳಾದ ಶ್ರೀ ಶರಣಬಸಪ್ಪ ಅಪ್ಪಾ,ಶ್ರೀ ಷ ಬ್ರ ಅಭಿನವ ಸಿದ್ಧಲಿಂಗ ಶಿವಾಚಾರ್ಯರು,ಶೀ ಷ ಬ್ರ ಸಿದ್ದರಾಮ ಶಿವಾಚಾರ್ಯರು ಹಾಗೂ ಇನ್ನೂ ಅನೇಕ ಮಠಾಧೀಶರು ಮತ್ತು ರಾಜಕೀಯ ಧುರೀಣರು ಭಾಗವಹಿಸಲ್ಲಿದ್ದಾರೆ ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿದ್ಯಾರ್ಥಿ ಯುವ ಮೋರ್ಚಾದ ಕಲಬುರಗಿ ಜಿಲ್ಲಾ ಸಂಚಾಲಕ ಗುಂಡು ಸಿ ಮಠಪತಿ ತಿಳಿಸಿದ್ದಾರೆ.
