ಶಿವಮೊಗ್ಗದ ನೆಹರೂ ರಸ್ತೆಯಲ್ಲಿರುವ ಪ್ರತಿಷ್ಠಿತ ಶ್ರೀ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾರಾನಾಥ್ ಮತ್ತು ಉಪಾಧ್ಯಕ್ಷರಾಗಿ ಶಿವಾನಂದ್‌ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಎಂ.ಆರ್.ಪ್ರಕಾಶ್,ಪಾಲಾಕ್ಷಪ್ಪ, ಕಾಯಕಯೋಗಿ ಚನ್ನಬಸಪ್ಪ,ಎನ್.ಎಂ.ರುದ್ರಪ್ಪ, ಬಸವರಾಜ್,ರಾಜಶೇಖರ್,ರತ್ನಮ್ಮ,ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ