ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅವಧಿ ವಿಸ್ತರಣೆ

ಶಿವಮೊಗ್ಗ:ಈ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12 ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು.ಈಗ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಈ ಆದೇಶವನ್ನು ಜುಲೈ 4ರವರೆಗೆ ವಿಸ್ತರಿಸಲಾಗಿದೆ.
ವಿಚಾರಣೆಯನ್ನು ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ.
ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಮಾಡಿರುವ ಬಗ್ಗೆ ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದರು. ಎಚ್‌ಎಸ್‌ಆರ್‌ಪಿ ತಯಾರಿಸುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು ಎಂದು ಪ್ರಕಟಣೆ ತಿಳಿಸಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ