ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

15 ಜನರಿಗೆ ಹುಚ್ಚುನಾಯಿ ಕಡಿತ:ಆತಂಕದಲ್ಲಿ ಸಾರ್ವಜನಿಕರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಸುಮಾರು 10 ರಿಂದ 15 ಜನಕ್ಕೆ ಕಚ್ಚಿದ್ದು ಸುತ್ತಮುತ್ತಲಿನ ಗ್ರಾಮಸ್ಥರು ಸಹ ಹುಚ್ಚುನಾಯಿ ಕಂಡರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಥವಾ ಗ್ರಾಮ ಪಂಚಾಯತಿ ಸಿಬ್ಬಂದಿಯವರಿಗೆ ಮಾಹಿತಿ ನೀಡಲು ಕೋರಿದೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು,ಸಿಬ್ಬಂದಿಗಳು,ಸದಸ್ಯರು ತಿಳಿಸಿದ್ದಾರೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ