ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ ಪ್ರದಾನ

ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಎಸ್.ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ:ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.

ಕೋಲಾರ ಜಿಲ್ಲೆ, ಮುಳಬಾಗಿಲು ತಾಲೂಕಿನ ಗುಜ್ಜನಹಳ್ಳಿ ಗ್ರಾಮದ ನಿವಾಸಿಯಾದ ದಿವಂಗತ ಗಡ್ಡೂರು ಮುನಿಯಪ್ಪ, ದಾಸನ್ನನವರ ವೆಂಕಟಮ್ಮ ಎಂಬ ದಂಪತಿಗಳ ಪುತ್ರ ವೆಂಕಟೇಶ್ ಜಿ.ಎಂ.ರವರು ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವ ವಿದ್ಯಾಲಯವು ಪದವಿಯನ್ನು ಪ್ರಧಾನ ಮಾಡುವ ಮೂಲಕ ಗೌರವಿಸಿದೆ. ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ ಲಭಿಸಿರುವ ಹಿನ್ನಲೆ ಶಿಕ್ಷಕರು,ಸ್ನೇಹಿತ ಬಳಗ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ