ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ಕರ್ನಾಟಕ ರೈತ ಸಂಘದಿಂದ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿ ತಾಲ್ಲೂಕು ಹಳೆ ಪ್ರವಾಸಿ ಮಂದಿರದಿಂದ ಹೊರಟು ರಸ್ತೆಯಲ್ಲಿ ಪ್ರತಿಭಟನೆ ಮೂಲಕ ರಸ್ತೆ ತಡೆದು.
ನಂತರ ತಾಲ್ಲೂಕು ಆಫೀಸ್ ಗೆ ತೆರಲಿ ತಹಶಿಲ್ದಾರರಿಗೆ ಮನವಿ ಕೊಡಲಾಯಿತು.ಈ ಸಂದರ್ಭದಲ್ಲಿ
ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಮಹದೇವಪ್ಪ ಹಾಗೂ ರೈತ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

ವರದಿ-ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ