ಬಸವನ ಬಾಗೇವಾಡಿ – ರಾಜ್ಯ ಸರ್ಕಾರ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದು ಖಂಡನೀಯ ಎಂದು ಬಸವನ ಬಾಗೇವಾಡಿ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಂಗ್ರೆಸ್ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆಯನ್ನು ಹೊರಿಸುತ್ತಿದೆ. ಯಾವುದೇ ಮುಂಜಾಗ್ರತೆ ಇಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿದ್ದು ಯಾವ ಪುರಷಾರ್ಥಕ್ಕಾಗಿ. ತೈಲ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳ ಬೆಲೆಯೂ ಹೆಚ್ಚುತ್ತದೆ. ಇದರಿಂದ ಸಾಮಾನ್ಯ ಜನ ಬದುಕುವುದು ಕಷ್ಟವಾಗುತ್ತದೆ.
ರಾಜ್ಯ ಸರಕಾರ ಕೂಡಲೇ ತೈಲ ಬೆಲೆಯನ್ನು ಇಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.