ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಲಿಂಗಪ್ಪ ಗೌಡ ಪಾಟೀಲ ನಗರದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಜೇವರ್ಗಿ ಪಟ್ಟಣ ಪಂಚಾಯತ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿದ್ದಲಿಂಗ್ ಪೂಜಾರಿ ಹಾಲಗಡ್ಲ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಿವಲಿಂಗಪ್ ಗೌಡ ಪಾಟೀಲ್ ನಗರದಲ್ಲಿ ಇದುವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಚರಂಡಿ ನಿರ್ಮಾಣ ಮಾಡಿರುವುದಿಲ್ಲ ಮಳೆಗಾಲ ಬಂದ್ರೆ ಸಾಕು ಈ ವಾರ್ಡಿನಲ್ಲಿ ರಸ್ತೆ ಯಾವುದು ಚರಂಡಿ ಯಾವುದು ಎಂಬುದೇ ತಿಳಿಯದಂತಾಗಿದೆ ವಯಸ್ಸಾದ ವೃದ್ದರು ಮತ್ತು ಮಕ್ಕಳು ಈ ವಾರ್ಡ್ ನಲ್ಲಿ ಸಂಚಾರ ಮಾಡಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಂಡು ತಿರುಗಾಡಬೇಕಾದಂತಹ ಸನ್ನಿವೇಶ ನಿರ್ಮಾಣವಾಗಿದೆ ಈ ವಾರ್ಡಿಗೆ ಸಂಬಂಧಪಟ್ಟ ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಪುರಸಭೆ ಅಧಿಕಾರಿಗಳು ಈ ನಮ್ಮ ವಾರ್ಡಗೆ ಆದಷ್ಟು ಶೀಘ್ರದಲ್ಲಿ ಸಿಸಿ ರಸ್ತೆ ನಿರ್ಮಾಣ ಮತ್ತು ಚರಂಡಿ ನಿರ್ಮಾಣ ಮಾಡಬೇಕು ಒಂದು ವೇಳೆ ನಿರ್ಲಕ್ಷ ವಹಿಸಿದರೆ ಉಗ್ರವಾದ ಹೋರಾಟವನ್ನು ಪಟ್ಟಣ ಪಂಚಾಯತ್ ಅಧಿಕಾರಿಗಳ ಕಾರ್ಯಾಲಯದ ಮುಂದೆ ಹಮ್ಮಿಕೊಳ್ಳಲಾಗುವುದು ಎಂದು ಶಿವಲಿಂಗಪ್ಪ ಗೌಡ ಪಾಟೀಲ್ ನಗರದ ನಿವಾಸಿಗಳು ಸಿದ್ದಲಿಂಗ್ ಪೂಜಾರಿ ಹಾಲಗಡ್ಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ