ಯಾದಗಿರಿ:ಕರ್ನಾಟಕ ರಾಜ್ಯದ ಹಲವು ಕಡೆಗಳಲ್ಲಿ ಪರಿಶಿಷ್ಟ ಜಾತಿ ಮತ್ತುಅರ್ಹರಿಗೆ ಸೂಕ್ತ ನ್ಯಾಯ ಒದಗಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಬರಲಾರದ ಪ್ರಬಲ ಜಾತಿಯ ವರ್ಗಗಳು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಉದ್ಯೋಗ, ಶಿಕ್ಷಣ, ರಾಜಕೀಯ ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದು ನಿಜವಾದಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಪಂಗಡ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರು ಹಾಗೂ ನೀಡುವ ಅಧಿಕಾರಿಗಳಿಗೆ ಶಿಕ್ಷೆ ನೀಡುವ ಮೂಲಕ ಅರ್ಹರಿಗೆ ಸೂಕ್ತ ನ್ಯಾಯ ಒದಗಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ಮಾಧ್ಯಮ ವಕ್ತಾರ ಹಾಗೂ ತಾಲ್ಲೂಕು ಪಂಚಾಯತ ಮಾಜಿ ಸದಸ್ಯರಾದ ಹಣಮಂತ ಲಿಂಗೇರಿ ಅವರು ಮನವಿ ಮಾಡಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಬರಲಾರದ ಪ್ರಬಲ ಜಾತಿಯ ವರ್ಗಗಳು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಉದ್ಯೋಗ, ಶಿಕ್ಷಣ, ರಾಜಕೀಯ ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದು ನಿಜವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಂಚಿಸಿ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದ ಹಲವಾರು ಕಡೆಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.